'ಶಿಕ್ಷಕರ ವೇದಿಕೆ'ಗೆ ತಮಗೆ ಆತ್ಮೀಯ ಸ್ವಾಗತ...... ಶೈಕ್ಷಣಿಕ ಸಂಪನ್ಮೂಲ ಈಗ ನಿಮ್ಮ ಬೆರಳ ತುದಿಯಲ್ಲಿ

🙏🙏 'ಶಿಕ್ಷಕರ ವೇದಿಕೆ'ಗೆ ತಮಗೆ ಆತ್ಮೀಯ ಸ್ವಾಗತ...... 🙏🙏

Pages

ಶೈಕ್ಷಣಿಕ

📚🖨🖥👉ಶೈಕ್ಷಣಿಕ ದಾಖಲೆಗಳು, ಸರ್ಕಾರಿ ಆದೇಶಗಳು ಮತ್ತು ಸುತ್ತೋಲೆಗಳು,ಶೈಕ್ಷಣಿಕ ಸಂಪನ್ಮೂಲಗಳು,ಮಾದರಿ ಪ್ರಶ್ನೆ ಪತ್ರಿಕೆಗಳು, ಮಾದರಿ ಪಾಠಯೋಜನೆಗಳು,ಅಕ್ಷರ ದಾಸೋಹ,ಶಿಕ್ಷಣ ಇಲಾಖೆ ಆದೇಶಗಳು,ಪಠ್ಯ ಪುಸ್ತಕಗಳ ನೋಟ್ಸ್‌, CCE, ONLINE ಸೇವೆಗಳು,ತರಬೇತಿ ಸಾಹಿತ್ಯಗಳು, ಮಾದರಿ ಪ್ರಶ್ನೆಪತ್ರಿಕೆಗಳು ಮತ್ತು ದಾಖಲೆಗಳು, ....ಇನ್ನೂ ಹಲವು ಉಪಯುಕ್ತ ಸೇವೆಗಳು ನಮ್ಮ ಶಿಕ್ಷಕರಿಗಾಗಿ...📚🖥👈

my name

ಕುಮಾರ.ಎನ್‌ ,ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಮಾದನಾಯಕನಹಳ್ಳಿ, ಮದ್ದೂರು ತಾ|| ಮಂಡ್ಯ ಜಿಲ್ಲೆ||

ಇತ್ತೀಚಿನ ಪೋಸ್ಟ್ ಗಳಿಗಾಗಿ✍✍

Showing posts with label ಅಕ್ಷರ ದಾಸೋಹ( ಮಧ್ಯಾಹ್ನ ಉಪಹಾರ ಯೋಜನೆ)MDM. Show all posts
Showing posts with label ಅಕ್ಷರ ದಾಸೋಹ( ಮಧ್ಯಾಹ್ನ ಉಪಹಾರ ಯೋಜನೆ)MDM. Show all posts

ಅಕ್ಷರ ದಾಸೋಹ( ಮಧ್ಯಾಹ್ನ ಉಪಹಾರ ಯೋಜನೆ)MDM

ಮಧ್ಯಾಹ್ನ ಉಪಹಾರ ಯೋಜನೆಯಡಿ ಅಡುಗೆ ಸಿಬ್ಬಂದಿ ನೇಮಕಾತಿಯ ಕುರಿತ ಸಂಪೂರ್ಣ ಮಾಹಿತಿ

ಕ್ರ.ಸಂ

ವಿವರ

ಡೌನ್‌ಲೋಡ್

01

ಅಕ್ಷರ ದಾಸೋಹ ಕಾರ್ಯಕ್ರಮದಡಿಯಲ್ಲಿ ಅಡುಗೆ ಸಿಬ್ಬಂದಿಯನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಆಯ್ಕೆ ಸಮಿತಿಯು ಅನುಸರಿಸಬೇಕಾದ ಅಂಶಗಳು

DOWNLOAD

02

ಅಡುಗೆ ಸಿಬ್ಬಂದಿಯ ನೇಮಕ ಕುರಿತು

DOWNLOAD

03

ಅಡುಗೆ ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು

DOWNLOAD

04

ಮಧ್ಯಾಹ್ನ ಉಪಹಾರ ಯೋಜನೆಯ ಅಡುಗೆ ಸಿಬ್ಬಂದಿಯ ನೇಮಕಾತಿ ವಿಧಾನ ಹಾಗೂ ನಮೂನೆಗಳು

DOWNLOAD

05

ಅಡುಗೆ ಸಿಬ್ಬಂದಿಯ ನೇಮಕಾತಿ ಆದೇಶದ ಪ್ರತಿ

DOWNLOAD

06

ಶಾಲಾ ಅಡುಗೆ ಸಹಾಯಕರ ಕಾರ್ಯಗಳು ಮತ್ತು ಜವಾಬ್ದಾರಿಗಳು

DOWNLOAD

07

ಅಡುಗೆ ಸಿಬ್ಬಂದಿ ನೇಮಕ ಬಿಡುಗಡೆ ಸಂಬಂಧಿಸಿದ MDM ಶಿರಾ ರವರ ಆದೇಶ

DOWNLOAD

08

ಮುಖ್ಯ ಅಡುಗೆಯವರು ಹಾಗೂ ಅಡುಗೆಯವರ ದಿನಚರಿ

DOWNLOAD

09

ಚುನಾವಣೆಯಲ್ಲಿ ಸ್ಪರ್ಧಿಸಿ ಚುನಾಯಿತರಾದ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸುವ ಬಗ್ಗೆ - ಹೊಸ ಆದೇಶ

DOWNLOAD

10

ಮಧ್ಯಾಹ್ನ ಉಪಹಾರ ಯೋಜನೆ ಅಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಯನ್ನು ಮಾರ್ಚ್ 31ನೇ ದಿನಾಂಕದಂದು ಕರ್ತವ್ಯದಿಂದ ಬಿಡುಗಡೆ ಮಾಡುವ ಕುರಿತು & ನಿವೃತ್ತಿ, ರಾಜೀನಾಮೆ, ಮರಣ ಇತರೆ ಕಾರಣಗಳಿಂದ ತೆಗೆದುಹಾಕಿರುವ ಅಡುಗೆ ಸಿಬ್ಬಂದಿಗಳ ಮಾಹಿತಿ ನಮೂನೆ

DOWNLOAD

DOWNLOAD

11

ಮಧ್ಯಾಹ್ನ ಉಪಹಾರ ಯೋಜನೆಯ ಉಪಯೋಗದ ಪ್ರಮಾಣ ಪತ್ರ ಹಾಗೂ ಬೇಡಿಕೆ ನಮೂನೆ

DOWNLOAD


2025-26ನೇ ಸಾಲಿನ ಅಜೀಂ‌ ಪ್ರೇಮ್ ಜೀ ರವರ ಸಹಯೋಗದಲ್ಲಿ ಪೂರಕ ಪೌಷ್ಟಿಕ ಆಹಾರ [SNF] ಮೊಟ್ಟೆ ಮತ್ತು ಬಾಳೆಹಣ್ಣು ಹಾಗೂ ಮಧ್ಯಾಹ್ನ ಉಪಹಾರ ಯೋಜನೆಯ ವಿವಿಧ ನಮೂನೆಗಳು

2025-26ನೇ ಸಾಲಿನ ಪೂರಕ ಪೌಷ್ಟಿಕ ಆಹಾರ ವಿತರಣೆಯ ಕುರಿತ ಮಾರ್ಗಸೂಚಿ

2025-26ನೇ ಸಾಲಿನ ಪೂರಕ ಪೌಷ್ಟಿಕ ಆಹಾರ ವಿತರಣೆಯ ದಾಖಲೆ ನಿರ್ವಹಿಸುವ ವಿವಿಧ ನಮೂನೆಗಳು

ಹಣ ಸಂದಾಯ ರಸೀದಿ  ಮತ್ತು VOUCHERS

ಉಪಯೋಗಿತಾ ಪ್ರಮಾಣ ಪತ್ರ UC

ಮಧ್ಯಾಹ್ನ ಉಪಹಾರ ಯೋಜನೆಯ ದಾಸ್ತಾನು ವಹಿ